ಡಾ.ಸಾದರ, ಡಾ.ಪಟ್ಟಣಗೆ ʼಸಂಗಮ ಸಿರಿʼ ಪ್ರಶಸ್ತಿ
ಹುಬ್ಬಳ್ಳಿ : ಸಾಹಿತಿ ಡಾ. ಸಂಗಮೇಶ ಹಂಡಿಗಿ ಅವರ ಸ್ಮರಣೆಯಲ್ಲಿ ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ಕೊಡಮಾಡುವ ರಾಜ್ಯಮಟ್ಟದ ಪ್ರಶಸ್ತಿಗೆ ಈ ವರ್ಷ ಡಾ. ಬಸವರಾಜ ಸಾದರ ಹಾಗೂ ಡಾ. ಶಶಿಕಾಂತ್ ಪಟ್ಟಣ ಅವರು ಆಯ್ಕೆ ಮಾಡಲಾಗಿದೆ. ಡಾ. ಸಂಗಮೇಶ ಹಂಡಿಗಿ ಸಾಹಿತ್ಯ ಪ್ರತಿಷ್ಠಾನ ಕಳೆದ ನಾಲ್ಕು ವರ್ಷಗಳಿಂದ ವಿವಿಧ ಸಾಹಿತ್ಯ ಕ್ಷೇತ್ರದ ಸಾಧಕರನ್ನು … Continued