ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪ್ರಕಟ ; ಕೆರೆಮನೆ ಶಿವಾನಂದ ಹೆಗಡೆ, ಅನಂತಕೃಷ್ಣ ಶರ್ಮ, ಜ್ಯೋತಿ ಹೆಗಡೆ ಸೇರಿ ಕರ್ನಾಟಕದ 6 ಸಾಧಕರಿಗೆ ಪ್ರಶಸ್ತಿ

ನವದೆಹಲಿ: ಕೇಂದ್ರ ಸಂಗೀತ ನಾಟಕ ಅಕಾಡೆಮಿಯ ಅತ್ಯುನ್ನತ ಫೆಲೋಶಿಪ್ (ಅಕಾಡೆಮಿ ರತ್ನ) ಹಾಗೂ ಕೇಂದ್ರ ಸಂಗೀತ ನಾಟಕ ಅಕಾಡೆಮಿಯ 2024 ಮತ್ತು 2025ನೇ ಸಾಲಿನ ಪ್ರತಿಷ್ಠಿತ ‘ಅಕಾಡೆಮಿ ಪ್ರಶಸ್ತಿಗಳು’ ಹಾಗೂ ಫೆಲೊಶಿಪ್‌ಗಳನ್ನು ಪ್ರಕಟಿಸಲಾಗಿದೆ. ಒಟ್ಟು ಏಳು ಸಾಧಕರನ್ನು ಅಕಾಡೆಮಿ ಫೆಲೋಶಿಪ್‌ ಗೌರವಕ್ಕೆ ಭಾಜನರಾಗಿದ್ದಾರೆ ಹಾಗೂ 108 ಸಾಧಕರನ್ನು ಅಕಾಡೆಮಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಕರ್ನಾಟಕದಿಂದ ಮೃದಂಗ … Continued