ಹಿಂದುಸ್ತಾನಿ ಗಾಯಕ ಪಂ. ವೆಂಕಟೇಶಕುಮಾರಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ
ಬೆಂಗಳೂರು: ಪ್ರತಿ ವರ್ಷ ನಾಡಹಬ್ಬ ದಸರಾ ಸಂದರ್ಭದಲ್ಲಿ ಮೈಸೂರಿನ ಅರಮನೆಯ ಮುಂಭಾಗದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತದ ಗಾಯಕ ಪಂ.ಕೆ.ವೆಂಕಟೇಶಕುಮಾರ (Pandit Venkatesh Kumar) ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ … Continued