ʼಇಂಡಿಯಾʼ ಮೈತ್ರಿಕೂಟದಿಂದ ಅಧಿಕೃತವಾಗಿ ಹೊರಬಂದ ಆಮ್ ಆದ್ಮಿ ಪಾರ್ಟಿ
ನವದೆಹಲಿ: ಆಮ್ ಆದ್ಮಿ ಪಕ್ಷ (ಎಎಪಿ) ಶುಕ್ರವಾರ ಇಂಡಿಯಾ ಮೈತ್ರಿಕೂಟದಿಂದ ಹೊರಬಂದಿರುವುದಾಗಿ ಹೇಳಿದ್ದು, ವಿಪಕ್ಷಗಳ ಮೈತ್ರಿಕೂಟದ ಭಾಗವಾಗಿ ಉಳಿದಿಲ್ಲ ಎಂದು ಹೇಳಿದೆ. ಅಲ್ಲದೆ ಇಂಡಿಯಾ ಬ್ಲಾಕ್ ನೇತೃತ್ವ ವಹಿಸಿರುವ ಕಾಂಗ್ರೆಸ್ ಪಕ್ಷದ ಪಾತ್ರವನ್ನು ಅದು ಪ್ರಶ್ನಿಸಿದೆ. ದೇಶದಲ್ಲಿನ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಲು ಶನಿವಾರ (ಜುಲೈ ೧೯) ಸಂಜೆ ನಡೆಯಲಿರುವ ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಾಯಕರ … Continued