ಬೆಳಗಾವಿ : ಇಬ್ಬರು ಅಂತಾರಾಜ್ಯ ಬೈಕ್ ಕಳ್ಳರ ಬಂಧನ ; 27 ಬೈಕ್‌ಗಳು ವಶ

ಬೆಳಗಾವಿ:   ಜಿಲ್ಲೆಯ ವಿವಿಧೆಡೆ ಹಾಗೂ ಪಕ್ಕದ ಮಹಾರಾಷ್ಟ್ರದಲ್ಲಿ ದ್ವಿಚಕ್ರ ವಾಹನಗಳನ್ನು ಕದಿಯುತ್ತಿದ್ದ ಇಬ್ಬರು ಕುಖ್ಯಾತ ಅಂತಾರಾಜ್ಯ ಕಳ್ಳರನ್ನು ಸಂಕೇಶ್ವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ₹18.30 ಲಕ್ಷ ಮೌಲ್ಯದ ಒಟ್ಟು 27 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಲಕ್ಷ್ಮಣ ವಿರುಪಾಕ್ಷಿ ಕಣಬರಗಿ (31) ಹಾಗೂ ಫಕೀರಪ್ಪ ಸಿದ್ದಪ್ಪಾ ಕರಿಗಾರ (25) ಬಂಧಿತ ಆರೋಪಿಗಳಾಗಿದ್ದಾರೆ. … Continued

ಸಂಕೇಶ್ವರದ ನ್ಯಾಯವಾದಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆಗೆ ಯತ್ನ : ಇಬ್ಬರು ವಶಕ್ಕೆ

ಬೆಳಗಾವಿ : ಯುವ ನ್ಯಾಯವಾದಿಯೊಬ್ಬರ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನಿಸಿರುವ ಘಟನೆ ಹುಕ್ಕೇರಿ ತಾಲೂಕಿನ ಸೊಲ್ಲಾಪುರ ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದ್ದು, ಈ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸಂಕೇಶ್ವರದ ನ್ಯಾಯಾಲಯದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಾಗರ ಮಾನೆ ಎಂಬ ನ್ಯಾಯವಾದಿ ಮೇಲೆ ಹಲ್ಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾಗಿದೆ. ಫೆಬ್ರವರಿ 11 ರಂದು … Continued