ಹುಬ್ಬಳ್ಳಿ-ಧಾರವಾಡ ಪಾಲಿಕೆ ನೂತನ ಮೇಯರ್ ಆಗಿ ಜ್ಯೋತಿ ಪಾಟೀಲ, ಉಪಮೇಯರ್ ಆಗಿ ಸಂತೋಷ ಚವ್ಹಾಣ ಆಯ್ಕೆ
ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯ ಮೇಯರ್ ಆಗಿ ಜ್ಯೋತಿ ಪಾಟೀಲ ಆಯ್ಕೆಯಾಗಿದ್ದಾರೆ. ಹಾಗೂ ಉಪಮೇಯರ್ ಆಗಿ ಸಂತೋಷ ಚವ್ಹಾಣ ಆಯ್ಕೆಯಾಗಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಯಲ್ಲಿ ಪಾಲಿಕೆ ಸದಸ್ಯರು, ಲೋಕಸಭಾ ಸದಸ್ಯರು, ಶಾಸಕರು ಮತ್ತು ವಿಧಾನ ಪರಿಷತ್ತು ಸದಸ್ಯರು ಸೇರಿ ಒಟ್ಟು 90 ಜನ ಮತದಾರರು ಇದ್ದು, ಇಂದು, ಸೋಮವಾರ ನಡೆದ ಮೇಯರ್ ಹಾಗೂ ಉಪಮೇಯರ್ … Continued