ಕಾರ್ಯಕ್ರಮದಲ್ಲಿ ಕುಸಿದುಬಿದ್ದ ನಿವೃತ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ : ಆಸ್ಪತ್ರೆಗೆ ದಾಖಲು
ಬೆಂಗಳೂರು: ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ ಹೆಗ್ಡೆ ಅವರು ಭಾಷಣದ ವೇಳೆ ಅಸ್ವಸ್ಥಗೊಂಡು ದಿಢೀರ್ ಕುಸಿದು ಬಿದ್ದಿದ್ದು ಅವರನ್ನು ತಕ್ಷಣವೇ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ವತಿಯಿಂದ ಡಾ. ಪಿಜಿಆರ್ ಸಿಂಧ್ಯ ಅಭಿನಂದನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಅವರು, ವೇದಿಕೆಯಲ್ಲಿ ಮಾತಾಡುತ್ತಿದ್ದ … Continued