ಸಿದ್ದಾರಾಮಯ್ಯ ಕಲಘಟಗಿ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಯಸಿದರೆ ಕ್ಷೇತ್ರ ಬಿಟ್ಟು ಕೊಡಲು ಸಿದ್ಧ : ಸಂತೋಷ ಲಾಡ್

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲಘಟಗಿ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದರೆ ಅವರಿಗಾಗಿ ಕ್ಷೇತ್ರ ಬಿಟ್ಟು ಕೊಡಲು ಸಿದ್ಧನಿದ್ದೇನೆ ಎಂದು ಮಾಜಿ ಸಚಿವ ಸಂತೋಷ ಲಾಡ್ ಹೇಳಿದ್ದಾರೆ. ಭಾನುವಾರ ‌ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರನ್ನು ರಾಜ್ಯದ ಅನೇಕ ಕ್ಷೇತ್ರದ ನಾಯಕರು ಆಹ್ವಾನಿಸುತ್ತಿದ್ದಾರೆ. ಒಂದು ವೇಳೆ ಸಿದ್ದರಾಮಯ್ಯ ಅವರು ಕಲಘಟಗಿ ಕ್ಷೇತ್ರದಿಂದ … Continued