ಸಂತೋಷ್ ಪಾಟೀಲ ಸಾವಿನಲ್ಲಿ ಕಾಂಗ್ರೆಸ್ ‘ಬೇನಾಮಿ ಅಧ್ಯಕ್ಷೆ’ಯ ಕೈವಾಡವಿದೆಯೇ : ಬಿಜೆಪಿ ಟ್ವೀಟ್

posted in: ರಾಜ್ಯ | 0

ಬೆಂಗಳೂರು: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ ಪಾಟೀಲ ಅವರ ಆತ್ಮಹತ್ಯೆಗೆ ಬಿಜೆಪಿ ಈಗ ಇದು ಕಾಂಗ್ರೆಸ್ ಪಕ್ಷದ “ಬೇನಾಮಿ ಅಧ್ಯಕ್ಷೆ” ಹಾಗೂ “ಮಹಾನಾಯಕ” ಸೃಷ್ಟಿಸಿದ “ಮಹಾಕೈವಾಡವೇ ಎಂದು ಪ್ರಶ್ನಿಸಿದೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಬಿಜೆಪಿಯ ರಾಜ್ಯ ಘಟಕ, ಕೇಂದ್ರದ ನಾಯಕರ, ಮಂತ್ರಿಗಳ, ಅಧಿಕಾರಿಗಳ ಬಳಿಗೆ ತೆರಳಿ ದೂರು ಸಲ್ಲಿಸುವಷ್ಟು ಧೈರ್ಯವಿದ್ದ ವ್ಯಕ್ತಿ ಆತ್ಮಹತ್ಯೆ … Continued

ಸಂತೋಷ್​ ಡೆತ್​ ನೋಟನ್ನೇ ಬರೆದಿಲ್ಲ, ಯಾವುದೇ ಕಾರಣಕ್ಕೂ ರಾಜೀನಾಮೆ ನೀಡಲ್ಲ, ಸಾವಿನ ಬಗ್ಗೆ ತನಿಖೆಯಾಗಲಿ: ಸಚಿವ ಈಶ್ವರಪ್ಪ

posted in: ರಾಜ್ಯ | 0

ಶಿವಮೊಗ್ಗ: ವಾಟ್ಸಾಪ್ ಬರಹ ಡೆತ್ ನೋಟ್ ಅಲ್ಲ, ನಾನು ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಸಚಿವ ಕೆ. ಎಸ್. ಈಶ್ವರಪ್ಪ ಹೇಳಿದ್ದಾರೆ. ಈ ಕುರಿತು ಇಂದು, ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಇಲಾಖೆಯಿಂದ ಸಂತೋಷ್ ಅವರಿಗೆ ವರ್ಕ್ ಆರ್ಡರ್ ಕೊಟ್ಟಿಲ್ಲವೆಂದು ಸ್ಪಷ್ಟವಾಗಿಯೇ ಹೇಳಲಾಗಿದೆ. ಹೀಗಿದ್ದೂ ನನ್ನ … Continued

ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣದ ಪಂಚನಾಮೆ ಪ್ರಕ್ರಿಯೆ ಆರಂಭ : ಐಜಿಪಿ

posted in: ರಾಜ್ಯ | 0

ಉಡುಪಿ: ಗುತ್ತೇದಾರ ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹೋದರ ನೀಡಿದ ದೂರಿನ ಪ್ರಕಾರ ಕೆ.ಎಸ್. ಈಶ್ವರಪ್ಪ ಮತ್ತು ಇಬ್ಬರು ಆಪ್ತರ ಮೇಲೆ ಎಫ್ ಐಆರ್ ದಾಖಲು ಮಾಡಲಾಗಿದ್ದು, ಪಂಚನಾಮೆ ಪ್ರಕ್ರಿಯೆ ಆರಂಭವಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ದೇವ ಜ್ಯೋತಿ ರೇ ಹೇಳಿದ್ದಾರೆ. ಉಡುಪಿಯ ಶಾಂಭವಿ ಲಾಡ್ಜ್ ಗೆ ಬುಧವಾರ ಮತ್ತೆ ಭೇಟಿ ನೀಡಿ … Continued

ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣ: ಎಫ್‌ಐಆರ್‌ ಬೆನ್ನಲ್ಲೇ ಈಶ್ವರಪ್ಪಗೆ ಹೆಚ್ಚಿದ ಸಚಿವ ಸ್ಥಾನದ ತಲೆದಂಡದ ಭೀತಿ

posted in: ರಾಜ್ಯ | 0

ಬೆಂಗಳೂರು: ಗುತ್ತಿಗೆದಾರ ಸಂತೋಷ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಅವರ ಮೇಲೆ ಎಫ್‌ಐಆರ್‌ ದಾಖಲಾಗುತ್ತದ್ದಂತೆ ಅವರಿಗೆ ಈಗ ತಲೆದಂಡದ ತೂಗುಗತ್ತಿ ನೇತಾಡುತ್ತಿದೆ. ಅವರು ತಲೆದಂಡ ಆಗಬಹುದು ಎಂಬ ಚರ್ಚೆ ರಾಜಕೀಯ ವಲಯದಲ್ಲಿ ದಟ್ಟವಾಗಿದೆ. ಸಂತೋಷ ಪಾಟೀಲ ಆತ್ಮಹತ್ಯೆ ಪ್ರಕರಣ ಸಂಬಂಧ ಬುಧವಾರ ಬೆಳಗ್ಗೆಯಷ್ಟೇ ಸಂತೋಷ … Continued