ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಷಾ ನಿಧನ

ಬೆಂಗಳೂರು: ದೇಶದ ಅತಿದೊಡ್ಡ ಪುಸ್ತಕ ಸರಪಳಿ ಸಪ್ನಾ ಬುಕ್ ಹೌಸ್ ಸಂಸ್ಥಾಪಕ ಸುರೇಶ್ ಸಿ ಷಾ ( 84 ವರ್ಷ) ಮಂಗಳವಾರ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರು ಕೆಲವು ದಿನಗಳ ಹಿಂದೆ ದಾಖಲಾದ ಶೇಷಾದ್ರಿಪುರದ ಅಪೊಲೊ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ ಪುತ್ರರಾದ ನಿತಿನ್ ಶಾ, ದೀಪಕ್ ಷಾ ಮತ್ತು ಪರೇಶ್ ಶಾ ಇದ್ದಾರೆ. ಸುರೇಶ್ ಷಾ ಅವರ … Continued