ಇಂದಿನಿಂದ ಗೋಕರ್ಣ ಪರ್ತಗಾಳಿ ಮಠದಲ್ಲಿ ಸಾರ್ಧ ಪಂಚಶತಮಾನೋತ್ಸವ ಕಾರ್ಯಕ್ರಮ ; ನ.28ರಂದು ಪ್ರಧಾನಿಯಿಂದ 77 ಅಡಿ ಎತ್ತರದ ಭಗವಾನ್ ಶ್ರೀರಾಮನ ಪ್ರತಿಮೆ ಅನಾವರಣ
ಕಾರವಾರ: ಗೋವಾದ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠದ 550ನೇ ವರ್ಷಾಚರಣೆ ಅಂಗವಾಗಿ ಶ್ರೀಮಠದಲ್ಲಿ ನವೆಂಬರ್ 27ರಿಂದ ಡಿಸೆಂಬರ್ 7ರವರೆಗೆ ನಡೆಯಲಿರುವ 11 ದಿನಗಳ ಸಾರ್ಧ ಪಂಚಶತಮಾನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಪರ್ತಗಾಳಿ ಜೀವೋತ್ತಮ ಮಠದ ಶ್ರೀ ವಿದ್ಯಾಧೀಶ ಶ್ರೀಪಾದ ವಡೇರ ಸ್ವಾಮೀಜಿ ನೇತೃತ್ವದಲ್ಲಿ ಈ ಕಾರ್ಯಕ್ರಮಗಳು ನಡೆಯಲಿದ್ದು, ಕಾರ್ಯಕ್ರಮಕ್ಕೆ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. 11 ದಿನಗಳ … Continued