ವೀಡಿಯೊ..| ವಂದೇ ಭಾರತ ರೈಲಿಗೆ ಚಾಲನೆ ನೀಡುವ ವೇಳೆ ರೈಲ್ವೆ ಹಳಿ ಮೇಲೆ ಬಿದ್ದ ಶಾಸಕಿ…
ಇಟಾವಾ : ಆಗ್ರಾ-ವಾರಾಣಸಿ ವಂದೇ ಭಾರತ ಎಕ್ಸ್‌ಪ್ರೆಸ್ ರೈಲಿಗೆ ಸೋಮವಾರ ಹಸಿರು ನಿಶಾನೆ ತೋರಿಸುವಾಗ ಬಿಜೆಪಿಯ ಇಟಾವಾ ಶಾಸಕಿ ಸರಿತಾ ಬಹ್ದೌರಿಯಾ ಅವರು ರೈಲ್ವೆ ಹಳಿ ಮೇಲೆ ಬಿದ್ದ ಘಟನೆ ನಡೆದಿದೆ. ಘಟನೆಯ ಉದ್ದೇಶಿತ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ. ಸೋಮವಾರ ಸಂಜೆ 6 ಗಂಟೆ ಸುಮಾರಿಗೆ ರೈಲು ಆಗಮಿಸುತ್ತಿದ್ದಂತೆ ಕಿಕ್ಕಿರಿದ ಪ್ಲಾಟ್‌ಫಾರ್ಮ್ ನಡುವೆ ಈ … Continued