ವೀಡಿಯೊ…| ಆಟೊರಿಕ್ಷಾ ತಡೆದಿದ್ದಕ್ಕೆ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು 120 ಮೀಟರ್ ದೂರ ಎಳೆದೊಯ್ದ ಚಾಲಕ…!
ಸತಾರಾ : ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ಮದ್ಯದ ಅಮಲಿನಲ್ಲಿ ಆಟೋರಿಕ್ಷಾ ಚಲಾಯಿಸುತ್ತಿದ್ದ ಚಾಲಕನೊಬ್ಬ, ಸಂಚಾರ ಪೊಲೀಸ್ ಕಾನ್ಸ್ಟೆಬಲ್ ಒಬ್ಬರನ್ನು ನಿಲ್ಲಿಸಲು ಹೇಳಿದ ನಂತರ ಅವರನ್ನು ಎಳೆದೊಯ್ದ ಅಜಾಗರೂಕ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಸೋಮವಾರ ಸಂಜೆ ನಡೆದಿದೆ ಎಂದು ವರದಿಯಾಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಮಾಹಿತಿಯ ಪ್ರಕಾರ, ಸಂಚಾರ … Continued