ಬಿಪಿ, ಹೃದಯ ಕಾಯಿಲೆ ನಿಯಂತ್ರಣಕ್ಕೆ ಕರ್ನಾಟಕ ಸರ್ಕಾರ ಮಾಸ್ಟರ್ ಪ್ಲಾನ್ ; 2030ರೊಳಗೆ ಉಪ್ಪಿನ ಸೇವನೆ ಶೇ.30ರಷ್ಟು ಇಳಿಕೆಗೆ ಯೋಜನೆ
ಬೆಂಗಳೂರು : 2030ರೊಳಗೆ ರಾಜ್ಯದ ಜನರು ಸೇವಿಸುವ ಉಪ್ಪಿನ ಪ್ರಮಾಣವನ್ನು ಶೇ.30ರಷ್ಟು ಕಡಿಮೆ ಮಾಡುವ ಗುರಿಯನ್ನು ಕರ್ನಾಟಕ ಸರ್ಕಾರ ಹೊಂದಿದೆ. ಅಧಿಕ ಉಪ್ಪಿನ ಸೇವನೆಯಿಂದ ಉಂಟಾಗುವ ಅಧಿಕ ರಕ್ತದೊತ್ತಡ, ಪಾರ್ಶ್ವವಾಯು, ಹೃದಯ ಕಾಯಿಲೆ ಸೇರಿದಂತೆ ಹಲವು ಸಾಂಕ್ರಾಮಿಕವಲ್ಲದ ಕಾಯಿಲೆಗಳನ್ನು ತಡೆಟ್ಟಲು ಆರೋಗ್ಯಕರ ಆಹಾರ ಪದ್ಧತಿಯನ್ನು ಉತ್ತೇಜಿಸುವ ಉದ್ದೇಶದಿಂದ ಈ ಕಾರ್ಯಯೋಜನೆ ರೂಪಿಸಲಾಗಿದೆ. ಆರೋಗ್ಯ ಮತ್ತು ಕುಟುಂಬ … Continued