ರಂಜಾನ್ | ‘ಸೌಗತ್-ಎ-ಮೋದಿ’ ಅಭಿಯಾನದಡಿ 32 ಲಕ್ಷ ಬಡ ಮುಸ್ಲಿಂ ಕುಟುಂಬಗಳಿಗೆ ಬಿಜೆಪಿಯಿಂದ ಈದ್ ಕಿಟ್ ವಿತರಣೆ ; ಅದರಲ್ಲಿ ಏನೇನಿದೆ..?
ನವದೆಹಲಿ : ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಅಲ್ಪಸಂಖ್ಯಾತ ಮೋರ್ಚಾವು ‘ಸೌಗತ್-ಎ-ಮೋದಿ’ ಅಭಿಯಾನ ಆರಂಭಿಸುತ್ತಿದ್ದು, ಈದ್ಗೆ ಮುಂಚಿತವಾಗಿ ದೇಶಾದ್ಯಂತ 32 ಲಕ್ಷ ಹಿಂದುಳಿದ ಮುಸ್ಲಿಮರಿಗೆ ವಿಶೇಷ ಕಿಟ್ಗಳನ್ನು ವಿತರಿಸಲು ಮುಂದಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಮಾರ್ಗದರ್ಶನದಲ್ಲಿ ಮಂಗಳವಾರ ದೆಹಲಿಯ ನಿಜಾಮುದ್ದೀನ್ನಿಂದ ಪ್ರಾರಂಭವಾದ ಈ ‘ಸೌಗತ್-ಎ-ಮೋದಿ’ ಅಭಿಯಾನವು ಬಡ ಮುಸ್ಲಿಂ ಕುಟುಂಬಗಳು ಯಾವುದೇ … Continued