ಸವದತ್ತಿ: ವಿಚ್ಛೇದಿತ ಪತ್ನಿಯನ್ನು ಭೀಕರವಾಗಿ ಕೊಲೆ ಮಾಡಿದ ಮಾಜಿ ಪತಿ

ಬೆಳಗಾವಿ: 13 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿ ನಂತರ ವಿಚ್ಛೇದನ ಪಡೆದ ನಂತರವೂ ಮಹಿಳೆಗೆ ಕಿರುಕುಳ ನೀಡುತ್ತಿದ್ದ ಮಾಜಿ ಪತಿ ಆಕೆಯನ್ನು ಹತ್ಯೆ ಮಾಡಿದ ಘಟನೆ ವರದಿಯಾಗಿದೆ. ಜಿಲ್ಲೆಯ ಸವದತ್ತಿಯ ರಾಮಸೈಟಿನಲ್ಲಿ ಘಟನೆ ಬೆಳಕಿಗೆ ಬಂದಿದೆ. ಮೂರು ದಿನಗಳ ಹಿಂದೆ ಕೊಲೆಯಾಗಿದ್ದ ಬಸ್ ನಿರ್ವಾಹಕಿ ಕಾಶವ್ವ ಕರೀಕಟ್ಟಿ (34) ತನ್ನ ಮಾಜಿ ಪತಿಯಿಂದಲೇ ಕೊಲೆಯಾದವರು ಎಂದು … Continued

ಸವದತ್ತಿ : ಕೋರ್ಟ್ ಆವರಣದಲ್ಲಿ ಪತ್ನಿ ಮೇಲೆ ಮಚ್ಚಿನಿಂದ ದಾಳಿ ಮಾಡಿದ ಪತಿ…!

ಬೆಳಗಾವಿ : ವಿವಾಹ ವಿಚ್ಛೇದನಕ್ಕೆ ಕೌಟುಂಬಿಕ ನ್ಯಾಯಾಲಯಕ್ಕೆ ಬಂದಿದ್ದ ಪತ್ನಿಯ ಮೇಲೆ ಪತಿ ಮಚ್ಚಿನಿಂದ ಹಲ್ಲೆ ಮಾಡಿದ ಘಟನೆ ಜಿಲ್ಲೆಯ ಸವದತ್ತಿ ನ್ಯಾಯಾಲಯ ಸಂಕಿರ್ಣದಲ್ಲಿ ಮಂಗಳವಾರ ಸಂಭವಿಸಿದೆ. ಬೈಲಹೊಂಗಲ ತಾಲೂಕಿನ ಸವಟಗಿ ಗ್ರಾಮದ ಮುತ್ತಪ್ಪ ಗಣಾಚಾರಿ ಎಂಬಾತ ಸವದತ್ತಿ ತಾಲ್ಲೂಕಿನ ಕರೀಕಟ್ಟಿ ಗ್ರಾಮದ ಯುವತಿಯನ್ನು ವಿವಾಹವಾಗಿದ್ದ, ಕೌಟುಂಬಿಕ ಕಲಹದಿಂದ ದೂರವಾಗಿದ್ದ ಇವರು ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದು, … Continued

ಸವದತ್ತಿ | ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಸಾವು

ಬೆಳಗಾವಿ : ಜಿಲ್ಲೆಯ ಸವದತ್ತಿ ತಾಲೂಕಿನ ಮಳಗಲಿ ಗ್ರಾಮದ ಕಾಲುವೆ ಬಳಿ ಇರುವ ಕೃಷಿ ಹೊಂಡದಲ್ಲಿ ಮುಳುಗಿ ತಂದೆ, ಮಗ ಮೃತಪಟ್ಟ ಘಟನೆ ಭಾನುವಾರ ನಡೆದಿದೆ ಎಂದು ವರದಿಯಾಗಿದೆ. ಮೃತರನ್ನು ಬಸವರಾಜ ನೀಲಪ್ಪ ಕೆಂಗೇರಿ(40), ಅವರ ಪುತ್ರ ಧರೆಪ್ಪ (14) ಎಂದು ಗುರುತಿಸಲಾಗಿದೆ. ಬಸವರಾಜ, ಧರೆಪ್ಪ ಮತ್ತು ಭಾಗಪ್ಪ ಸಣ್ಣಕ್ಕಿ (16) ಹುರಳಿ ಬೆಳೆಗೆ ಔಷಧ … Continued

ಸವದತ್ತಿ | ಟ್ಯಾಂಕಿನ ನೀರು ಸೇವಿಸಿ 12 ಮಕ್ಕಳು ಆಸ್ಪತ್ರೆಗೆ ದಾಖಲು; ನೀರಿಗೆ ಕೀಟನಾಶಕ ಬೆರಕೆಯಾದ ಶಂಕೆ

ಬೆಳಗಾವಿ: ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿರುವ ಟ್ಯಾಂಕಿನ ನೀರು ಸೇವಿಸಿ 12 ಮಕ್ಕಳು ಅಸ್ವಸ್ಥಗೊಂಡು ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಶಾಲೆಯ ಆವರಣದಲ್ಲಿರುವ ಟ್ಯಾಂಕಿಗೆ ಅಪರಿಚಿತ ವ್ಯಕ್ತಿಗಳು ಕೀಟನಾಶಕ ಬೆರೆಸಿರುವ ಶಂಕೆ ವ್ಯಕ್ತವಾಗಿದೆ. ಶಾಲೆಯಲ್ಲಿ 41 ಮಕ್ಕಳಿದ್ದಾರೆ. ಅಲ್ಲದೆ ಈ ಶಾಲೆಯ ಪಕ್ಕದಲ್ಲೇ … Continued

ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಕೇಂದ್ರ ಅನುಮೋದನೆ

ಬೆಳಗಾವಿ: ಪ್ರಸಾದ್ ಯೋಜನೆ ಅಡಿಯಲ್ಲಿ ಬೆಳಗಾವಿಯ ಸವದತ್ತಿಯಲ್ಲಿರುವ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಯೋಜನೆಗೆ ಕೇಂದ್ರ ಪ್ರವಾಸೋದ್ಯಮ ಸಚಿವಾಲಯ ಅನುಮೋದನೆ ನೀಡಿದೆ. ₹18.37 ಕೋಟಿ ವೆಚ್ಚದಲ್ಲಿ ಯಾತ್ರಿಕರ ಆಗಮನ ಕೇಂದ್ರ, ಕೆಫೆಟೇರಿಯಾ, ಪ್ರಥಮ ಚಿಕಿತ್ಸಾ ಕೇಂದ್ರ ಮತ್ತು ಇತರ ಆಧುನಿಕ ಸೌಲಭ್ಯಗಳನ್ನು ದೇವಸ್ಥಾನದಲ್ಲಿ ಅಭಿವೃದ್ಧಿಪಡಿಸಲಾಗುವುದು. ಇದರಿಂದಾಗಿ ದೇವಸ್ಥಾನಕ್ಕೆ ಭೇಟಿ ನೀಡುವ ಹೆಚ್ಚಿನ ಸಂಖ್ಯೆಯ ಭಕ್ತರಿಗೆ … Continued

ಬೆಳಗಾವಿ: ಎರಡನೇ ಪತ್ನಿ ಮಾತು ಕೇಳಿ ಮೊದಲ ಪತ್ನಿ ಕೊಲೆ ಮಾಡಿದ ಪತಿ

ಬೆಳಗಾವಿ: ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲ ಗ್ರಾಮದಲ್ಲಿ ಪತಿಯೇ ಪತ್ನಿಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ. ಎರಡನೇ ಹೆಂಡತಿಯನ್ನು ಬಿಟ್ಟು ತನ್ನ ಬಳಿಯೇ ಇರುವಂತೆ ಒತ್ತಾಯಿಸುತ್ತಿದ್ದ ಮೊದಲ ಪತ್ನಿ ಶಮಾ ರಿಯಾಜ್ ಪಠಾಣ್ ಅವಳನ್ನು ಹತ್ಯೆ ಮಾಡಿದ್ದಾನೆ. ಧಾರವಾಡ ಲಕ್ಷ್ಮಿ ಸಿಂಗ್ ಕೇರಿಯ ಹಾಲಿ ಇಂಚಲ ಗ್ರಾಮದ ಶಮಾ … Continued