ಸವದತ್ತಿ ಯಲ್ಷಮ್ಮ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿಗೆ ರಿಲೀಫ್ : ನಾಮಪತ್ರ ಅಂಗೀಕಾರ

ಬೆಳಗಾವಿ: ಬೆಳಗಾವಿ ಜಿಲ್ಲೆ ಸವದತ್ತಿ ಯಲ್ಲಮ್ಮ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ರತ್ನಾ ಮಾಮನಿ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ನಾಮಪತ್ರದಲ್ಲಿ ಗೊಂದಲ ಬಗೆಹರಿದಿದೆ ಹಾಗೂ ಅವರ ನಾಮಪತ್ರ ಅಂಗೀಕಾರವಾಗಿದೆ. ನಾಮಪತ್ರ ಸಲ್ಲಿಕೆ ವೇಳೆ ಅಫಿಡವಿಟ್ ನಲ್ಲಿ ದೋಷ ಇದೆ ಎಂಬ ಆರೋಪ ಕೇಳಿ ಬಂದಿತ್ತು. ರತ್ನಾ ಮಾಮನಿ ಅವರು ಸಲ್ಲಿಸಿದ್ದ ಅಫಿಡವಿಟ್ ಗೆ ಕಾಂಗ್ರೆಸ್ ಹಾಗೂ … Continued