ವಿಮಾನ ಹಾರುತ್ತಿದ್ದಾಗಲೇ ಚಿಕ್ಕ ಮಗುವಿಗೆ ತೀವ್ರ ಉಸಿರಾಟದ ತೊಂದರೆ : ದೇವರಂತೆ ಬಂದು ಕಾಪಾಡಿದ ಇಬ್ಬರು ವೈದ್ಯರು…
ನವದೆಹಲಿ: ರಾಂಚಿ-ದೆಹಲಿ ವಿಮಾನದಲ್ಲಿ ಇಬ್ಬರು ವೈದ್ಯರ ಸಕಾಲಿಕ ನೆರವಿನಿಂದ ವಿಮಾನದಲ್ಲಿ ತೀವ್ರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹೃದ್ರೋಗದಿಂದ ಬಳಲುತ್ತಿದ್ದ ಆರು ತಿಂಗಳ ಮಗುವನ್ನು ರಕ್ಷಿಸಲಾಗಿದೆ. ಪೋಷಕರು ಮಗುವನ್ನು ಚಿಕಿತ್ಸೆಗಾಗಿ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ಗೆ (ಏಮ್ಸ್) ಕರೆದುಕೊಂಡು ಹೋಗುತ್ತಿದ್ದರು. ರಾಂಚಿಯಿಂದ ವಿಮಾನ ಟೇಕ್-ಆಫ್ ಆದ ನಂತರ, ಮಗುವಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತು. … Continued