ಸಿಎಂ ಯೋಗಿ ಆದಿತ್ಯನಾಥ ತಾಯಿ ಸಾವಿತ್ರಿ ದೇವಿ ನಿಧನ

ನವದೆಹಲಿ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರ ತಾಯಿ ಸಾವಿತ್ರಿ ದೇವಿ (91) ಅವರು ಶುಕ್ರವಾರ ನಿಧನರಾಗಿದ್ದಾರೆ. ಉತ್ತರಾಖಂಡದ ಪೌರಿ ಗಢ್ವಾಲ್‌ ಜಿಲ್ಲೆಯ ತಮ್ಮ ಪೂರ್ವಜರ ಗ್ರಾಮವಾದ ಪಂಚೂರಿನಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಶುಕ್ರವಾರ ಬೆಳಗ್ಗೆ ಸುಮಾರು 11 ಗಂಟೆಗೆ ಸಾವಿತ್ರಿ ದೇವಿ ಅವರು ನಿಧನರಾಗಿದ್ದಾರೆ, ಅವರ ಅಂತ್ಯಕ್ರಿಯೆ ಶನಿವಾರ ಹರಿದ್ವಾರದಲ್ಲಿ ನಡೆಯಲಿದೆ ಎಂದು ವರದಿಗಳು … Continued