ಭಾರತದ ಶ್ರೀಮಂತರ ಪಟ್ಟಿಯಲ್ಲಿ ಮುಖೇಶ ಅಂಬಾನಿ ಮತ್ತೊಮ್ಮೆ ನಂ.1 ; ಅವರ ಸಂಪತ್ತು ಎಷ್ಟು ಹೆಚ್ಚಾಗಿದೆ ಗೊತ್ತೆ..?
ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ 2024ರ ಫೋರ್ಬ್ಸ್ ಪಟ್ಟಿಯಲ್ಲಿ (Forbes List) ಮತ್ತೊಮ್ಮೆ ಭಾರತದ ಶ್ರೀಮಂತ (Richest Indian) ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದಿದ್ದಾರೆ. ಅವರ ಆದಾಯದ ನಿವ್ವಳ ಮೌಲ್ಯ 119.5 ಶತಕೋಟಿ ಡಾಲರ್ ಆಗಿದೆ ಎಂದು ಫೋರ್ಬ್ಸ್ ಹೇಳಿದೆ. ಕಳೆದ ವರ್ಷದಲ್ಲಿ ಅವರ ಸಂಪತ್ತು 27.5 ಶತಕೋಟಿ ಡಾಲರ್ ಗಳಷ್ಟು ಅಂದರೆ ಭಾರತೀಯ ರೂಪಾಯಿ … Continued