ಹಿಜಾಬ್ ವಿವಾದ: ಹೊರಗಿನವರಿಂದ ಗೊಂದಲ ಸೃಷ್ಟಿ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಹಿಜಾಬ್ ವಿವಾದದ ಬಗ್ಗೆ ಶಾಲಾ-ಕಾಲೇಜುಗಳಲ್ಲಿ ಗೊಂದಲ ಸೃಷ್ಟಿಸಲು “ಹೊರಗಿನವರು” ಕಾರಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶನಿವಾರ ಹೇಳಿದ್ದಾರೆ. “ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ತುಂಬಾ ಸರಳವಾಗಿದೆ. ಹೈಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು. ಹಾಗೆ ಮಾಡುವಾಗ ಹೊರಗಿನವರು ಭಾಗಿಯಾಗುತ್ತಿದ್ದಾರೆ. ಹೀಗಾಗಿಯೇ ಗೊಂದಲ ಸೃಷ್ಟಿಯಾಗಿದೆ’ ಎಂದು ಬೊಮ್ಮಾಯಿ ಹೇಳಿದರು. ಆದರೆ ಯಾರು ಎಂಬುದನ್ನು ಸ್ಪಷ್ಟವಾಗಿ … Continued