ಮುಂದಿನ ಶೈಕ್ಷಣಿಕ ವರ್ಷದಿಂದ ಎನ್‌ಇಪಿ ರದ್ದು: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು(ಎನ್‌ಇಪಿ) ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಪಕ್ಷದ ಸದಸ್ಯರ ಸಾಮಾನ್ಯ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಎನ್‌ಇಪಿಯನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ರದ್ದುಪಡಿಸಲಾಗುವುದು. ಎನ್‌ಇಪಿ(NEP)ಯನ್ನು ರದ್ದು ಮಾಡುವ ಮಾಡುವ … Continued