ನವೆಂಬರ್ 10ರ ವರೆಗೆ 10.54 ಲಕ್ಷ ಕೋಟಿ ರೂ. ನೇರ ತೆರಿಗೆ ಸಂಗ್ರಹ, 31% ರಷ್ಟು ಏರಿಕೆ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಇದುವರೆಗೆ ಒಟ್ಟು 10.54 ಲಕ್ಷ ಕೋಟಿ ರೂ. ನೇರ ತೆರಿಗೆ ಸಂಗ್ರಹವಾಗಿದೆಕಾರ್ಪೊರೇಟ್ ಮತ್ತು ವೈಯಕ್ತಿಕ ಆದಾಯದ ಮೇಲಿನ ತೆರಿಗೆ ಸಂಗ್ರಹವು ಶೇ. 31ರಷ್ಟು ಏರಿಕೆ ಕಂಡಿದೆ ಎಂದು ಆದಾಯ ತೆರಿಗೆ ಇಲಾಖೆ ಶುಕ್ರವಾರ ತಿಳಿಸಿದೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ವೈಯಕ್ತಿಕ ಆದಾಯ ತೆರಿಗೆ ಸಂಗ್ರಹವು (ಸೆಕ್ಯುರಿಟೀಸ್ ಟ್ರಾನ್ಸಾಕ್ಷನ್ … Continued

ಯುಪಿಐ ವಹಿವಾಟಿನ ಮೇಲೆ ಶುಲ್ಕ ವಿಧಿಸುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ: ಕೇಂದ್ರ ಹಣಕಾಸು ಸಚಿವಾಲಯ ಸ್ಪಷ್ಟನೆ

ನವದೆಹಲಿ: ಪ್ರತಿ ಯುಪಿಐ ಪಾವತಿಗೆ ಹೆಚ್ಚುವರಿ ಶುಲ್ಕ ವಿಧಿಸುವ ವರದಿಗಳ ಕುರಿತು ಕೇಂದ್ರ ಹಣಕಾಸು ಸಚಿವಾಲಯವು, ಅಂತಹ ಯಾವುದೇ ಪ್ರಸ್ತಾವನೆಯು ಪರಿಗಣನೆಯಲ್ಲಿಲ್ಲ ಎಂದು ಭಾನುವಾರ ಸ್ಪಷ್ಟಪಡಿಸಿದೆ. “ಯುಪಿಐ ಸಾರ್ವಜನಿಕರಿಗೆ ಅಪಾರ ಅನುಕೂಲತೆ ಮತ್ತು ಆರ್ಥಿಕತೆಗೆ ಉತ್ಪಾದಕತೆಯ ಲಾಭಗಳೊಂದಿಗೆ ಡಿಜಿಟಲ್ ಸಾರ್ವಜನಿಕ ಉತ್ಪನ್ನವಾಗಿದೆ. ಯುಪಿಐ ಸೇವೆಗಳಿಗೆ ಯಾವುದೇ ಶುಲ್ಕವನ್ನು ವಿಧಿಸಲು ಸರ್ಕಾರದಲ್ಲಿ ಯಾವುದೇ ಪ್ರಸ್ತಾವನೆ ಇಲ್ಲ. ವೆಚ್ಚ … Continued