ನಾನು ಇದನ್ನು ಪ್ರೀತಿಸುತ್ತೇನೆ…ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದ ನಂತರ ಜೆಡಿಎಸ್ ಶಾಸಕನ ಹೇಳಿಕೆ

posted in: ರಾಜ್ಯ | 0

ಬೆಂಗಳೂರು:ರಾಜ್ಯಸಭಾ ಚುನಾವಣೆಯಲ್ಲಿ ತೀವ್ರ ಪೈಪೋಟಿಯ ನಡುವೆ ಜೆಡಿಎಸ್‌ ಶಾಸಕ ಶ್ರೀನಿವಾಸ ಗೌಡ ಅಡ್ಡಮತದಾನ ಮಾಡಿದ್ದಾರೆ. ಕರ್ನಾಟಕ ಜೆಡಿಎಸ್ ಶಾಸಕ ಕೆ ಶ್ರೀನಿವಾಸಗೌಡ ಅವರು ತಾನು ಕಾಂಗ್ರೆಸ್ಸಿಗೆ ಮತ ಹಾಕಿರುವುದಾಗಿ ಮಾಧ್ಯಮದವರ ಮುಂದೆ ಹೇಳಿದ್ದಾರೆ. ಶ್ರೀನಿವಾಸ್ ಗೌಡ ಅವರು ವಿಧಾನಸೌಧದಿಂದ ಹೊರಬರುತ್ತಿದ್ದಂತೆ ಯಾರಿಗೆ ಮತ ಹಾಕಿದ್ದೀರಿ ಎಂದು ಪ್ರಶ್ನಿಸಿದ ಮಾಧ್ಯಮದವರಿಗೆ ನಾನು ಕಾಂಗ್ರೆಸ್‌ಗೆ ಮತ ಹಾಕಿದ್ದೇನೆ ಎಂದರು. … Continued