ಹಿಜಾಬ್ ವಿವಾದ: ಕಾಲೇಜುಗಳನ್ನು ಪುನರಾರಂಭಿಸುವ ಬಗ್ಗೆ ಫೆಬ್ರವರಿ 14ರಂದು ನಿರ್ಧಾರ ಸಾಧ್ಯತೆ ಎಂದ ಶಿಕ್ಷಣ ಸಚಿವರು

ಬೆಂಗಳೂರು: ಫೆಬ್ರವರಿ 14 ರಂದು ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳನ್ನು ಪುನರಾರಂಭಿಸುವ ಬಗ್ಗೆ ಸರ್ಕಾರ ನಿರ್ಧರಿಸುವ ಸಾಧ್ಯತೆಯಿದೆ ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ ಶುಕ್ರವಾರ ಹೇಳಿದ್ದಾರೆ.. ಫೆಬ್ರವರಿ 14ರಿಂದ 10ನೇ ತರಗತಿಯ ವರೆಗಿನ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಶಾಲೆಗಳು ಆರಂಭವಾಗಲಿದ್ದು, ನಂತರ ವಿಶ್ವವಿದ್ಯಾಲಯ ಮತ್ತು ಪದವಿ ಕಾಲೇಜುಗಳಿಗೆ ತರಗತಿಗಳನ್ನು … Continued