ನಾನು ಭಯೋತ್ಪಾದಕನಲ್ಲ ಎಂದು ಪಂಜಾಬ್ ಜನ ಸಾಬೀತು ಮಾಡಿದ್ದಾರೆ; ಪಂಜಾಬ್ನಲ್ಲಿ ಆಪ್ ಗೆಲುವಿಗೆ ಕೇಜ್ರಿವಾಲ್ ಹೇಳಿಕೆ
ನವದೆಹಲಿ: ಪಂಜಾಬ್ನಲ್ಲಿ ಆಮ್ ಆದ್ಮಿ ಪಕ್ಷದ (AAP) ಸಾಧನೆಯನ್ನು ದೊಡ್ಡ ಕ್ರಾಂತಿ ಎಂದು ಬಣ್ಣಿಸಿರುವ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಪಂಜಾಬ್ ಜನರು ನಾನು ಭಯೋತ್ಪಾದಕನಲ್ಲ ಎಂಬುದನ್ನು ಸಾಬೀತು ಪಡಿಸಿದ್ದಾರೆ. ದೆಹಲಿಯಲ್ಲಿ ಮೊದಲು ಸಂಭವಿಸಿದ ಈ ಕ್ರಾಂತಿಯು ಈಗ ಪಂಜಾಬ್ಗೆ ಹರಡಿದೆ. ಮುಂದಿನ ದಿನಗಳಲ್ಲಿ ದೇಶದಾದ್ಯಂತ ಹರಡಲಿದೆ ಎಂದು ಅವರು ಭವಿಷ್ಯ ನುಡಿದಿದ್ದಾರೆ. ಪಕ್ಷದ … Continued