ಸಂಸತ್ತಿನ ಸಮುಚ್ಚಯದಲ್ಲಿ ಸಂಸದರು ಧರಣಿ, ಪ್ರತಿಭಟನೆ ನಡೆಸುವಂತಿಲ್ಲ : ರಾಜ್ಯಸಭಾ ಸಚಿವಾಲಯದ ಹೊಸ ಸುತ್ತೋಲೆ

ನವದೆಹಲಿ: ಸಂಸತ್ ಭವನದ ಆವರಣದಲ್ಲಿ ಇನ್ನು ಮುಂದೆ ಪ್ರತಿಭಟನೆ, ಧರಣಿ, ಉಪವಾಸ ಅಥವಾ ಧಾರ್ಮಿಕ ಸಮಾರಂಭಗಳನ್ನು ನಡೆಸುವಂತಿಲ್ಲ ಎಂದು ರಾಜ್ಯಸಭಾ ಸಚಿವಾಲಯದ ಹೊಸ ಸುತ್ತೋಲೆ ತಿಳಿಸಿದೆ. ಸಂಸತ್ತಿನಲ್ಲಿ ಕೆಲವು ಪದಗಳನ್ನು ಬಳಸಿದ “ಗಾಗ್ ಆರ್ಡರ್” ಬಗ್ಗೆ ವಿರೋಧ ಪಕ್ಷದ ಆಕ್ರೋಶದ ನಡುವೆಯೇ ಧರಣಿ ಅಥವಾ ಪ್ರತಿಭಟನೆಗಳ ಸುತ್ತೋಲೆ ಬಂದಿದೆ ಮತ್ತು ಪ್ರತಿಪಕ್ಷ ಕಾಂಗ್ರೆಸ್‌ ಇದನ್ನು ಟೀಕಿಸಿದೆ. … Continued