ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಹೊಸ ಪಕ್ಷ ಸ್ಥಾಪನೆಯ ಘೋಷಣೆ ಬೆನ್ನಲ್ಲೇ ಮೈತ್ರಿಗೆ ಸ್ವಾಗತ ಎಂದ ಬಿಜೆಪಿ

ಛತ್ತೀಸ್‌ಗಢ: ಕಾಂಗ್ರೆಸ್‌ನಿಂದ ಹೊರ ಬಂದಿರುವ ಪಂಜಾಬ್‌ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಹೊಸ ಪಕ್ಷವನ್ನು ರಚನೆ ಮಾಡುವುದಾಗಿ ಮಂಗಳವಾರ ಘೋಷಣೆ ಮಾಡಿದ್ದಾರೆ. ಈ ನಡುವೆ ಬಿಜೆಪಿ ಬುಧವಾರ, “ಯಾರಿಗೆ ದೇಶ ಮುಖ್ಯವೋ ಅವರೊಂದಿಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ,” ಎಂದು ಪರೋಕ್ಷವಾಗಿ ಮೈತ್ರಿಗೆ ಆಹ್ವಾನ ನೀಡಿದೆ. ಅಮರಿಂದರ್‌ ಸಿಂಗ್‌ ಮಂಗಳವಾರ ಹೊಸ ಪಕ್ಷದ ಬಗ್ಗೆ ಘೋಷಣೆ … Continued