ಈವರೆಗೆ 14,000 ಕೋಟಿ ರೂಪಾಯಿ ಮೌಲ್ಯದ 2,000 ರೂ. ನೋಟುಗಳನ್ನು ಠೇವಣಿಯಾಗಿ ಸ್ವೀಕರಿಸಿದ ಎಸ್‌ಬಿಐ
ನವದೆಹಲಿ: ಹೆಚ್ಚಿನ ಮೌಲ್ಯದ ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ತೆಗೆದುಹಾಕುವ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ನಿರ್ಧಾರದ ನಂತರ, ಭಾರತದ ಅತಿದೊಡ್ಡ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ 14,000 ಕೋಟಿ ರೂಪಾಯಿ ಠೇವಣಿ ಮಾಡಲಾಗಿದೆ ಎಂದು ಬ್ಯಾಂಕ್ ಅಧ್ಯಕ್ಷ ದಿನೇಶಕುಮಾರ ಖಾರಾ ಪ್ರಕಟಿಸಿದ್ದಾರೆ. “ಸುಮಾರು 14,000 ಕೋಟಿ ರೂಪಾಯಿ ಮೌಲ್ಯದ 2,000 ರೂ.ಗಳ ನೋಟುಗಳನ್ನು ಖಾತೆಗಳಿಗೆ … Continued