ಎಸ್ ಬಿಐನಲ್ಲಿ 6160 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ : ಡಿಗ್ರಿ ಪಾಸಾದವರು ಅರ್ಜಿ ಸಲ್ಲಿಸಬಹುದು ; ಸೆಪ್ಟೆಂಬರ್ 21 ಕೊನೆಯ ದಿನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 6160 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇದ್ದು, ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ. ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಇದೇ ಸೆಪ್ಟೆಂಬರ್ 21, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ(Last Date). ಆಸಕ್ತರು ಆನ್ಲೈನ್(Online) … Continued