ಸುಪ್ರೀಂ ಆದೇಶ… ಆಮ್ಲಜನಕ ವಿತರಣೆಗೆ ಸುಪ್ರೀಂಕೋರ್ಟಿನಿಂದ 12 ಸದಸ್ಯರ ರಾಷ್ಟ್ರೀಯ ಕಾರ್ಯಪಡೆ ರಚನೆ

ಕೋವಿಡ್ -19 ಸಾಂಕ್ರಾಮಿಕ ರೋಗದ ಮಧ್ಯೆ ರಾಜ್ಯಗಳಿಗೆ ವೈದ್ಯಕೀಯ ಆಮ್ಲಜನಕವನ್ನು ವೈಜ್ಞಾನಿಕವಾಗಿ ಹಂಚಿಕೆ ಮಾಡುವ ವಿಧಾನವನ್ನು ರೂಪಿಸುವ ಜವಾಬ್ದಾರಿಯನ್ನು ರಾಷ್ಟ್ರೀಯ ಕಾರ್ಯಪಡೆಯು ವಹಿಸಿಕೊಳ್ಳಲಿದೆ ಎಂದು ಸುಪ್ರೀಂ ಕೋರ್ಟ್ ತಿಳಿಸಿದೆ. ನವ ದೆಹಲಿ: ಸಾಂಕ್ರಾಮಿಕ ಸಮಯದಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ (ಯುಟಿ) ವೈದ್ಯಕೀಯ ಆಮ್ಲಜನಕವನ್ನು ವೈಜ್ಞಾನಿಕವಾಗಿ ಹಂಚಿಕೆ ಮಾಡುವ ವಿಧಾನವನ್ನು ರೂಪಿಸುವ ಕಾರ್ಯ ಮಾಡಲು ಸುಪ್ರೀಂ … Continued