ಸಿಬಿಐ ತನಿಖೆ : ಸುಪ್ರೀಂ ಕೋರ್ಟಿನಲ್ಲಿ ಡಿ.ಕೆ.ಶಿವಕುಮಾರಗೆ ರಿಲೀಫ್
ನವದೆಹಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ವಿರುದ್ಧದ ಸಿಬಿಐ ತನಿಖೆಗೆ ಮಧ್ಯಂತರ ತಡೆ ನೀಡಿದ್ದ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಈ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಕೇಂದ್ರ ತನಿಖಾ ದಳ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿ ಬಿ.ಆರ್.ಗವಾಯಿ, ನ್ಯಾಯಮೂರ್ತಿ ಸಿ.ಟಿ.ರವಿಕುಮಾರ ಮತ್ತು ನ್ಯಾಯಮೂರ್ತಿ ಸಂಜಯಕುಮಾರ ಅವರಿದ್ದ … Continued