ʼಪರಾರಿಯಾಗಿರುವ ಆರ್ಥಿಕ ಅಪರಾಧಿʼ ಎಂದು ಘೋಷಿಸುವುದನ್ನು ಪ್ರಶ್ನಿಸಿದ್ದ ವಿಜಯ ಮಲ್ಯ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ತನ್ನನ್ನು ಪರಾರಿಯಾಗಿರುವ ಆರ್ಥಿಕ ಅಪರಾಧಿ ಎಂದು ಘೋಷಿಸಿ ತನ್ನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಮುಂಬೈ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಪ್ರಶ್ನಿಸಿ ಉದ್ಯಮಿ ವಿಜಯ ಮಲ್ಯ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಮಲ್ಯ ಪರವಾಗಿ ಹಾಜರಾದ ವಕೀಲರು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಂಡಿಸಲು ತಮಗೆ ತಮ್ಮ ಕಕ್ಷಿದಾರರೊಂದಿಗೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ ಮತ್ತು ಈ … Continued