ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಜಾರಿಗೆ ಸಚಿವ ಸಂಪುಟ ಅಸ್ತು; ಆಯೋಗ ರಚನೆಗೆ ತೀರ್ಮಾನ
ಬೆಂಗಳೂರು: ಪರಿಶಿಷ್ಟ ಜಾತಿ(ಎಸ್‌ಸಿ)ಗಳಿಗೆ ಒಳಮೀಸಲಾತಿ ಜಾರಿ ಮಾಡುವ ಕುರಿತು ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಆಯೋಗ ರಚಿಸಿ ದತ್ತಾಂಶಗಳನ್ನು ಸಂಗ್ರಹಿಸಲು ಸೋಮವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಎಚ್.ಕೆ. … Continued