ದೆಹಲಿ ಸುಗ್ರೀವಾಜ್ಞೆ : ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಣೆ, ಜುಲೈ 17 ರಂದು ವಿಚಾರಣೆ

ನವದೆಹಲಿ: ಅಧಿಕಾರಶಾಹಿಗಳ ಮೇಲಿನ ನಿಯಂತ್ರಣಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಯ ಸಾಂವಿಧಾನಿಕ ಸಿಂಧುತ್ವವನ್ನು ಪ್ರಶ್ನಿಸಿ ಎಎಪಿ ನೇತೃತ್ವದ ದೆಹಲಿ ಸರ್ಕಾರ ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರಕ್ಕೆ ನೋಟಿಸ್ ಜಾರಿ ಮಾಡಿದೆ. ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ ನೇತೃತ್ವದ ಪೀಠವು ದೆಹಲಿ ಸೇವೆಗಳ ಸುಗ್ರೀವಾಜ್ಞೆಗೆ ತುರ್ತು ತಡೆಯಾಜ್ಞೆಯನ್ನು ನೀಡಲು ನಿರಾಕರಿಸಿತು ಮತ್ತು ಸುಗ್ರೀವಾಜ್ಞೆ … Continued