ಜಾತಿ ನಿಂದನೆ ಪ್ರಕರಣ: ಕ್ರಿಸ್ ಗೋಪಾಲಕೃಷ್ಣನ್ ಸೇರಿ 16 ಮಂದಿ ವಿರುದ್ಧದ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ
ಬೆಂಗಳೂರು : ಇನ್ಫೋಸಿಸ್ ಕಂಪನಿ ಸಹ ಸಂಸ್ಥಾಪಕ ಹಾಗೂ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಆಡಳಿತ ಮಂಡಳಿ ಅಧ್ಯಕ್ಷ ಕ್ರಿಸ್ ಗೋಪಾಲಕೃಷ್ಣನ್, ಐಐಎಸ್‌ಸಿ ನಿರ್ದೇಶಕ ಪ್ರೊ. ಗೋವಿಂದನ್ ರಂಗರಾಜನ್ ಸೇರಿ 16 ಮಂದಿಯ ವಿರುದ್ಧ ಜಾತಿ ನಿಂದನೆ ಪ್ರಕರಣ ಮತ್ತು ವಿಶೇಷ ನ್ಯಾಯಾಲಯದಲ್ಲಿನ ಖಾಸಗಿ ದೂರಿನ ವಿಚಾರಣಾ ಪ್ರಕ್ರಿಯೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ವಿಧಿಸಿದೆ. ವಿಶೇಷ … Continued