ಬೆಳಗಾವಿ ಅಧಿವೇಶನ : ಎಸ್‌ಸಿ-ಎಸ್‌ಟಿ ಮೀಸಲಾತಿ ಹೆಚ್ಚಳ ವಿಧೇಯಕ ಸೇರಿದಂತೆ ಮಹತ್ವದ ನಾಲ್ಕು ಮಸೂದೆ ಮಂಡನೆಗೆ ತಯಾರಿ

ಬೆಳಗಾವಿ :ಸೋಮವಾರದಿಂದ (ಡಿಸೆಂಬರ್ 19) ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು,. ಮಂಗಳವಾರ (ಡಿಸೆಂಬರ್ 20) 2ನೇ ದಿನದ ಅಧಿವೇಶನದಲ್ಲಿ ಎಸ್​​ಸಿ/ಎಸ್​​ಟಿ ಸಮುದಾಯದ ಮೀಸಲಾತಿ ಹೆಚ್ಚಳ ವಿಧೇಯಕ (SC/ST Reservation hike Bill) ಹಾಗೂ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ವಿಧೇಯಕ ಸೇರಿದಂತೆ ಒಟ್ಟು 4 ಮಸೂದೆ ಮಂಡನೆಯಾಗಲಿವೆ. ಚುನಾವಣೆ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ರಾಜ್ಯದ ಬಿಜೆಪಿ ಸರ್ಕಾರ … Continued