ಎಸ್‌ಸಿ, ಎಸ್‌ಟಿ ಕೆನೆಪದರಕ್ಕೆ ಮೀಸಲಾತಿ ಬೇಡ: ಸುಪ್ರೀಂ ಕೋರ್ಟ್‌ ಅಭಿಪ್ರಾಯ

ನವದೆಹಲಿ: ಪರಿಶಿಷ್ಟ ಜಾತಿ (ಎಸ್‌ಸಿ) ಹಾಗೂ ಪರಿಶಿಷ್ಟ ಪಂಗಡಗಳಲ್ಲಿ (ಎಸ್‌ಟಿ) ಕೆನೆಪದರಕ್ಕೆ ಸೇರಿದವರನ್ನು ಗುರುತಿಸಲು ಮತ್ತು ಅವರನ್ನು ಮೀಸಲಾತಿಯ ಸೌಲಭ್ಯದಿಂದ ರಾಜ್ಯ ಸರ್ಕಾರಗಳು ನೀತಿಯೊಂದನ್ನು ರೂಪಿಸಬೇಕು ಎಂಬುದರ ಬಗ್ಗೆ ಬಗ್ಗೆ ಸುಪ್ರೀಂ ಕೋರ್ಟ್‌ ತನ್ನ ಒಲವು ಪ್ರಕಟಿಸಿದೆ. ಮೀಸಲಾತಿ ಸವಲತ್ತುಗಳನ್ನು ವಿಸ್ತರಿಸುವುದಕ್ಕಾಗಿ ಎಸ್‌ಸಿ- ಎಸ್‌ಟಿ ಸಮುದಾಯಗಳನ್ನು ಅವುಗಳ ಆಂತರಿಕ ಹಿಂದುಳಿದಿರುವಿಕೆ ಆಧಾರದ ಮೇಲೆ ವಿವಿಧ ಗುಂಪುಗಳಾಗಿ … Continued