ಆರೋಪ ಗಂಭೀರವಾದದ್ದು….: ಭಾರತ ಕುಸ್ತಿ ಒಕ್ಕೂಟದ ಅಧ್ಯಕ್ಷರ ವಿರುದ್ಧದ ಲೈಂಗಿಕ ಕಿರುಕುಳದ ದೂರು ವಿಚಾರಣೆಗೆ ಸುಪ್ರೀಂ ಕೋರ್ಟ್ ಸಮ್ಮತಿ
ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತ ಕುಸ್ತಿ ಒಕ್ಕೂಟದ (ಡಬ್ಲ್ಯುಎಫ್‌ಐ) ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಕೋರಿ ಕುಸ್ತಿಪಟುಗಳು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ಸಮ್ಮತಿಸಿದೆ. ಮನವಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ವಿಚಾರಣೆ ನಡೆಸಲಿದೆ. ಕುಸ್ತಿಪಟುಗಳು … Continued