ಐಪಿಎಲ್ 2025 ರ ವೇಳಾಪಟ್ಟಿ ಪ್ರಕಟ: ಕೆಕೆಆರ್-ಆರ್ ಸಿಬಿ ನಡುವೆ ಆರಂಭಿಕ ಪಂದ್ಯ ; ಪಂದ್ಯಗಳ ಪೂರ್ಣ ವೇಳಾಪಟ್ಟಿ ಇಲ್ಲಿದೆ…
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪ್ರತಿಷ್ಠಿತ ಪಂದ್ಯಾವಳಿಯ 18 ನೇ ಆವೃತ್ತಿಯು ಮಾರ್ಚ್ 22ರಂದು ಪ್ರಾರಂಭವಾಗುತ್ತದೆ ಮತ್ತು ಫೈನಲ್ ಪಂದ್ಯವು ಮೇ 25ರಂದು ನಡೆಯಲಿದೆ. ಐಪಿಎಲ್ 2025ರ ವೇಳಾಪಟ್ಟಿ ಹೊರಬಿದ್ದಿದ್ದು, ಬಿಸಿಸಿಐ ಎಲ್ಲಾ ಪಂದ್ಯಗಳ ಸ್ಥಳ, ತಂಡಗಳು ಮತ್ತು ದಿನಾಂಕಗಳನ್ನು … Continued