ಕರ್ನಾಟಕ ಸೇರಿ 4 ರಾಜ್ಯಗಳ ಎಸ್‌ಐಆರ್‌ ಅವಧಿ ವಿಸ್ತರಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ : ಕರ್ನಾಟಕ ಸೇರಿದಂತೆ ದೇಶದ ವಿವಿಧ ರಾಜ್ಯಗಳಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯ ಅವಧಿಯನ್ನು ಚುನಾವಣಾ ಆಯೋಗವು ಬುಧವಾರ ವಿಸ್ತರಿಸಿದೆ. ಕರ್ನಾಟಕ, ಪಂಜಾಬ್, ತೆಲಂಗಾಣ ಹಾಗೂ ದೆಹಲಿಯಲ್ಲಿ ಮನೆ-ಮನೆಗೆ ಭೇಟಿ, ಕರಡು ಮತದಾರರ ಪಟ್ಟಿ ಪ್ರಕಟಣೆ ಹಾಗೂ ಅಂತಿಮ ಮತದಾರರ ಪಟ್ಟಿ ಪ್ರಕಟಣೆಯ … Continued