ಶಿಕ್ಷಕರು ಪಾಠ ಮಾಡುತ್ತಿದ್ದಾಗಲೇ ಗರಗಸ ಹಿಡಿದು ತರಗತಿಗೆ ನುಗ್ಗಿದ ಯುವಕ ; ಇಬ್ಬರು ವಿದ್ಯಾರ್ಥಿನಿಯರ ಮೇಲೆ ದಾಳಿ, ಒಬ್ಬಳು ಗಂಭೀರ

ಅಮರಾವತಿ: ಶಾಲೆಯಲ್ಲಿ ಪಾಠ ನಡೆಯುತ್ತಿದ್ದಾಗಲೇ ತರಗತಿಯೊಳಗೆ ನುಗ್ಗಿದ 21 ವರ್ಷದ ಯುವಕನೊಬ್ಬ ಯಾಂತ್ರಿಕ ಗರಗಸ(Chainsaw)ದಿಂದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ದಾಳಿ ನಡೆಸಿದ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರು ಗಾಯಗೊಂಡಿದ್ದು, ಅವರಲ್ಲಿ ಒಬ್ಬಳ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಜಿಲ್ಲೆಯ ರಾಪ್ತಾಡು ಗ್ರಾಮದ ಜಿಲ್ಲಾ ಪಂಚಾಯತ ಪ್ರೌಢಶಾಲೆಯಲ್ಲಿ ಬೆಳಗ್ಗೆ … Continued