ಜೊಯಿಡಾ: ಶಾಲಾ ಪ್ರವಾಸದ ಬಸ್ ಪಲ್ಟಿ ; 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ಗಣೇಶ ಗುಡಿ ಬಳಿ ಶಾಲಾ ಪ್ರವಾಸದ ಬಸ್ ಪಲ್ಟಿಯಾಗಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ನಡೆದಿದೆ ಎಂದು ವರದಿಯಾಗಿದೆ. ಚಾಲಕ ನಿಯಂತ್ರಣ ಕಳೆದುಕೊಂಡಿದ್ದರಿಂದ ಬಸ್ ಪಲ್ಟಿಯಾಗಿದೆ ಎಂದು ಹೇಳಲಾಗಿದೆ. ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ದಾಂಡೇಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ಖಾಸಗಿ ಬಸ್ನಲ್ಲಿ ಪ್ರವಾಸಕ್ಕೆ ಬಂದಿದ್ದ ಚಿತ್ರದುರ್ಗ … Continued