ಧಗಧಗನೆ ಹೊತ್ತಿ ಉರಿದ ಶಾಲಾ ಬಸ್
ಮೈಸೂರು: ಶಾಲಾ ಬಸ್ ಏಕಾಏಕಿ ಹೊತ್ತಿ ಉರಿದ ದುರ್ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ಖಾಸಗಿ ಶಾಲಾ ಆವರಣದಲ್ಲಿ ನಡೆದಿದೆ. ಒಂದು ಬಸ್ ಬೆಂಕಿಗಾಹುತಿ ಆಗಿದ್ದು, ಕೆಲ ಬಸ್‌ಗಳಿಗೆ ಭಾಗಶಃ ಹಾನಿ ಉಂಟಾಗಿದೆ. ಮಕ್ಕಳನ್ನು ಕೆಳಗಿಳಿಸಿ ಶಾಲಾ ಆವರಣದಲ್ಲಿ ಬಸ್ ನಿಲ್ಲಿಸಲಾಗಿತ್ತು. ಈ ಕಾರಣದಿಂದ ಭಾರೀ ಅನಾಹುತ ತಪ್ಪಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ … Continued