ರಾಜ್ಯದ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ; ಸಿಎಂ ಡಿಕೆ ಶಿವಕುಮಾರ ಘೋಷಣೆ
ಬೆಂಗಳೂರು: ಡಿಕೆ ಶಿವಕುಮಾರ ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ನಡೆದ ಮೊದಲು ಸಂಪುಟ ಸಭೆಯಲ್ಲಿ ಎಲ್ಲಾ ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ನಿರ್ಧಾರ ತೆಗೆದುಕೊಂಡಿದ್ದಾರೆ. ಅಲ್ಲದೆ, 6 ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್, ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಸೇರಿದಂತೆ ಮಹತ್ವದ … Continued