ಭಾರಿ ಮಳೆ ಮುನ್ಸೂಚನೆ; ತಮಿಳುನಾಡಿನ 11 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ
ಚೆನ್ನೈ: ಭಾರಿ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಚೆನ್ನೈ ಮತ್ತು ತಮಿಳುನಾಡಿನ ಇತರ 10 ಜಿಲ್ಲೆಗಳಲ್ಲಿ ಇಂದು, ಗುರುವಾರ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಭಾರತೀಯ ಹವಾಮಾನ ಇಲಾಖೆ (IMD) ನೈಋತ್ಯ ಬಂಗಾಳ ಕೊಲ್ಲಿಯಲ್ಲಿ “ವಾಯುಭಾರ ಕುಸಿತ” ದಿಂದಾಗಿ ತಮಿಳುನಾಡು ಮತ್ತು ಆಂಧ್ರಪ್ರದೇಶಕ್ಕೆ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆಯನ್ನು ನೀಡಿದೆ. ಚೆನ್ನೈ, ವಿಲ್ಲುಪುರಂ, ತಂಜಾವೂರು, ಮೈಲಾಡುತುರೈ, ಪುದುಕ್ಕೊಟ್ಟೈ, … Continued