ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ : ರಾಜ್ಯ ಸರ್ಕಾರದ ಮಹತ್ವದ ಘೋಷಣೆ

ಬೆಂಗಳೂರು : ರಾಜ್ಯ ಸರ್ಕಾರ ಸರ್ಕಾರಿ ಶಾಲಾ ಮಕ್ಕಳಿಗೆ ಮಹತ್ವದ ಘೋಷಣೆ ಮಾಡಿದೆ. ರಾಜ್ಯಾದ್ಯಂತ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ (Karnataka Public School) ಎಲ್‌ಕೆಜಿ (LKG)ಯಿಂದ ಪಿಯುಸಿ ವರೆಗೆ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ ಕಲ್ಪಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ಸರ್ಕಾರಿ ಶಾಲೆಗಳ ಬಲವರ್ಧನೆಗೆ ಒತ್ತು ನೀಡಲು ನಿರ್ಧರಿಸಿದೆ. ಈ ಕುರಿತು … Continued

ವಿದ್ಯಾರ್ಥಿಗಳಿಗೆ ಹೆಬ್ಬುಲಿ ಹೇರ್‌ ಸ್ಟೈಲ್ ಮಾಡಬೇಡಿ : ಕಟಿಂಗ್‌ ಶಾಪಿಗೆ ಪತ್ರ ಬರೆದ ಮುಖ್ಯ ಶಿಕ್ಷಕರು

ಬಾಗಲಕೋಟೆ : ಶಾಲೆಯಲ್ಲಿ ಹೇರ್‌ ಕಟಿಂಗ್‌ (ಕ್ಷೌರ) ವಿಚಾರವಾಗಿ ಶಾಲೆಯ ಮುಖ್ಯ ಶಿಕ್ಷಕರು ತಮ್ಮ ವಿದ್ಯಾರ್ಥಿಗಳಿಗೆ ಹೆಬ್ಬುಲಿ ಸಿನಿಮಾ ಶೈಲಿಯ ಕಟಿಂಗ್‌ ಮಾಡಬೇಡಿ ಎಂದು ಕ್ಷೌರದ ಅಂಗಡಿ(ಹೇರ್‌ ಕಟಿಂಗ್‌ ಸಲೂನ್‌)ಗೆ ಪತ್ರ ಬರೆದಿರುವುದು ಈಗ ವೈರಲ್‌ ಆಗಿದೆ. ಬಾಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಲಹಳ್ಳಿ ಗ್ರಾಮದ ಪ್ರೌಢಶಾಲೆ ಮುಖ್ಯ ಶಿಕ್ಷಕರಾದ ಶಿವಾಜಿ ನಾಯಕ ಎಂಬವರು ತಮ್ಮ … Continued