ಶಿಕ್ಷಕರ ರಜೆ ಕಡಿಮೆ ಮಾಡಿ ಸಿಲೆಬಸ್ ಪೂರ್ಣಗೊಳಿಸುವ ಕುರಿತೂ ಯೋಚನೆ: ಸಚಿವ ನಾಗೇಶ್
ಶಿವಮೊಗ್ಗ: ಈ ವರ್ಷವೂ ಪಠ್ಯ ಕಡಿತಗೊಳಿಸಿದರೆ ಮುಂದಿನ ತರಗತಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಬ್ರಿಡ್ಜ್ ಕೋರ್ಸ್ ಮಾಡುತ್ತಿದ್ದೇವೆ. ಸಿಲೆಬಸ್ ಪೂರ್ಣಗೊಳಿದರೆ ಮಕ್ಕಳಿಗೆ ಲಾಭ. ಮಕ್ಕಳು ಒಂದೂವರೆ ವರ್ಷ ಶಾಲೆಯಿಂದ ದೂರ ಉಳಿದಿದ್ದು, ಬಬಾಕಿ ಇರುವ ಸಿಲೆಬಸ್ ಅನ್ನು ಬ್ರಿಡ್ಜ್ ಕೋರ್ಸ್ ನಲ್ಲಿ ಪೂರ್ಣಗೊಳಿಸಬೇಕಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, … Continued