ಶಾಲಾ ಪಠ್ಯಪುಸ್ತಕಗಳಲ್ಲಿ ‘ಇಂಡಿಯಾ’ ಬದಲಿಗೆ ‘ಭಾರತ ‘: ಎನ್‌ಸಿಇಆರ್‌ಟಿ ಸಮಿತಿ ಶಿಫಾರಸು

ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಸಮಿತಿಯು ಮುಂದಿನ ಪುಸ್ತಕಗಳನ್ನು ʼಇಂಡಿಯಾʼ ಬದಲಿಗೆ ‘ಭಾರತ’ ಎಂದು ಬದಲಿಸುವ ಪ್ರಸ್ತಾವನೆಗೆ ಅದರ ಸದಸ್ಯರು ಸರ್ವಾನುಮತದಿಂದ ಅಂಗೀಕರಿಸಿದ್ದಾರೆ. ಶಾಲಾ ಪಠ್ಯಕ್ರಮವನ್ನು ಪರಿಷ್ಕರಿಸಲು ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ರಚಿಸಿರುವ ಸಾಮಾಜಿಕ ವಿಜ್ಞಾನಗಳ ಉನ್ನತ ಮಟ್ಟದ ಸಮಿತಿಯು ಎಲ್ಲಾ ತರಗತಿಗಳ ಶಾಲಾ … Continued

ಶಾಲಾ ಪಠ್ಯಪುಸ್ತಕಗಳ ಪರಿಷ್ಕರಣೆಗೆ ಐದು ಸಮಿತಿ ರಚನೆ

ಬೆಂಗಳೂರು : ರಾಜ್ಯ ಸರ್ಕಾರ ಶಾಲಾ ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿದ್ದು, ಇದಕ್ಕಾಗಿ ಐದು ಸಮಿತಿಗಳನ್ನು ರಚಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಕನ್ನಡ ಪ್ರಥಮ ಭಾಷೆ, ಕನ್ನಡ ದ್ವಿತೀಯ ಭಾಷೆ, ಕನ್ನಡ ತೃತೀಯ ಭಾಷೆ, 6, 7ನೇ ತರಗತಿಯ ಸಮಾಜ ವಿಜ್ಞಾನ ಹಾಗೂ 8, 9, 10ನೇ ತರಗತಿಯ ಸಮಾಜ ವಿಜ್ಞಾನಕ್ಕೆ … Continued