ಕರ್ನಾಟಕ ಬಂದ್‌ : ಶಾಲಾ-ಕಾಲೇಜುಗಳಿಗೆ ರಜೆ ಕೊಡುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ನೀಡಿದ ಶಿಕ್ಷಣ ಇಲಾಖೆ

ಬೆಂಗಳೂರು : ಸೆಪ್ಟಂಬರ್ 29ರಂದು, ಶುಕ್ರವಾರ ಕರ್ನಾಟಕ ಬಂದ್‌ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಶಿಕ್ಷಣ ಇಲಾಖೆಯು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನೀಡಿದೆ. ಸರ್ಕಾರಿ ಶಾಲಾ-ಕಾಲೇಜುಗಳಿಗೆ ಶಿಕ್ಷಣ ಇಲಾಖೆಯಿಂದ ರಜೆ ಘೋಷಣೆ ಇಲ್ಲ. ಸ್ಥಳೀಯ ಪರಿಸ್ಥಿತಿಯನ್ನು ಗಮನಿಸಿಕೊಂಡು ಜಿಲ್ಲಾಧಿಕಾರಿಗಳು ರಜೆ ನೀಡಬಹುದು ಎಂದು ಶಿಕ್ಷಣ ಇಲಾಖೆ ಮೌಖಿಕವಾಗಿ ಸೂಚಿಸಿದೆ. ಇನ್ನು ಜಿಲ್ಲಾಧಿಕಾರಿಗಳು … Continued

ಶಾಲಾ ತಪಾಸಣೆ ವೇಳೆ ಪ್ರಾಂಶುಪಾಲರ ಕೊಠಡಿಯಲ್ಲಿ ಮದ್ಯದ ಬಾಟಲಿಗಳು, ಕಾಂಡೋಮ್‌ಗಳು ಪತ್ತೆ…!

ಮೊರೆನಾ : ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ಮಿಷನರಿ ಶಾಲೆಯೊಂದಕ್ಕೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಶನಿವಾರ ದಿಢೀರ್ ಭೇಟಿ ನೀಡಿ ತಪಾಸಣೆ ನಡೆಸಿದಾಗ ಪ್ರಿನ್ಸಿಪಾಲರ ಕೊಠಡಿಯಲ್ಲಿ ಮದ್ಯ ಮತ್ತು ಕಾಂಡೋಮ್ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಶಾಲೆಯನ್ನು ಸೀಲ್ ಮಾಡಲಾಗಿದೆ. ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (SCPCR)ದ ತಂಡವು ಪ್ರಿನ್ಸಿಪಾಲರ ಕೊಠಡಿಯಲ್ಲಿ ಹಾಸಿಗೆಗಳು, ಮದ್ಯದ … Continued

ಬೆಂಗಳೂರು ನಗರದಲ್ಲಿ ಮತ್ತೆ ಶಾಲೆ ಆರಂಭ?

posted in: ರಾಜ್ಯ | 0

ಬೆಂಗಳೂರು: ಬೆಂಗಳೂರು ನಗರದ ಶಾಲೆಗಳು ಮುಂದಿನ ವಾರದಿಂದ ಮತ್ತೆ ಆರಂಭವಾಗುವ ಸಾಧ್ಯತೆಗಳಿವೆ. ಶಿಕ್ಷಣ ಸಚಿವ ಬಿ.ಸಿ. ನಾಗೇಶ ಅವರು ಬುಧವಾರ ಮಡಿಕೇರಿಯಲ್ಲಿ ಈ ಬಗ್ಗೆ ಸುಳಿವು ನೀಡಿದ್ದಾರೆ. ಆದರೆ ಜ. 29ರಂದು ನಡೆಯುವ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ತೀರ್ಮಾನವಾಗಲಿದೆ. ಕೋವಿಡ್ ಸೋಂಕು ಹೆಚ್ಚಿದಂತೆ ಹಲವು ಶಾಲಾ ವಿದ್ಯಾರ್ಥಿಗಳಿಗೂ ಸೋಂಕು ತಗುಲಿತ್ತು. ಅದು ಪಾಲಕರಲ್ಲಿ … Continued

ಆಂಧ್ರದ ಖಾಸಗಿ ಕಾಲೇಜಿನ 163 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು..!

ಆಂಧ್ರಪ್ರದೇಶದ ಪೂರ್ವ ಗೋದಾವರಿ ಜಿಲ್ಲೆಯ ರಾಜಮಂಡ್ರಿಯ ಖಾಸಗಿ ಕಾಲೇಜಿನ 163 ವಿದ್ಯಾರ್ಥಿಗಳು ಮಂಗಳವಾರ ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲಾ ಸೋಂಕಿತ ವ್ಯಕ್ತಿಗಳು ಖಾಸಗಿ ಕಾಲೇಜಿನಲ್ಲಿ ಮಧ್ಯಂತರ ವಿದ್ಯಾರ್ಥಿಗಳಾಗಿದ್ದು, ತಕ್ಷಣ ಅವರನ್ನು ಕಾಲೇಜಿನೊಳಗೆ ಸಂಪರ್ಕ ತಡೆಯಲ್ಲಿ ಇರಿಸಲಾಗಿದೆ ಎಂದು ವೈದ್ಯಕೀಯ ಮತ್ತು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಾವು ಸೋಂಕಿತ ವಿದ್ಯಾರ್ಥಿಗಳನ್ನು … Continued

ಉತ್ತರ ಪ್ರದೇಶ: ೧ರಿಂದ ೮ನೇ ತರಗತಿವರೆಗೆ ಪರೀಕ್ಷೆ ಇಲ್ಲದೇ ಎಲ್ಲ ವಿದ್ಯಾರ್ಥಿಗಳ ತೇರ್ಗಡೆ

ಲಕ್ನೋ: ಕೊರೊನಾ ಕಾರಣದಿಂದ ೧ ರಿಂದ ೮ನೇ ತರಗತಿವರೆಗಿನ ಸರಕಾರಿ ಶಾಲೆಯ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೇ ಉತ್ತೀರ್ಣಗೊಳಿಸಲು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ. 9 ಮತ್ತು 11 ನೇ ತರಗತಿಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಮುಂದಿನ ತರಗತಿಗೆ ಬಡ್ತಿ ಪಡೆಯಲು ವಾರ್ಷಿಕ ಪರೀಕ್ಷೆಗಳಲ್ಲಿ ಹಾಜರಾಗಬೇಕಾಗುತ್ತದೆ. ಹತ್ತನೇ ತರಗತಿ ಮತ್ತು ಹನ್ನೆರಡನೇ ತರಗತಿಗಳಿಗೆ ಯುಪಿ ಬೋರ್ಡ್ … Continued

೬ರಿಂದ ೮ನೇ ತರಗತಿಗಳು ಆರಂಭ

ಬೆಂಗಳೂರು: ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವುದರೊಂದಿಗೆ ಸೋಮವಾರದಿಂದ ರಾಜ್ಯದಲ್ಲಿ 6ರಿಂದ 8ನೇ ತರಗತಿಗಳು ಪೂರ್ಣಪ್ರಮಾಣದಲ್ಲಿ ಪ್ರಾರಂಭವಾಗಿವೆ. ಗಡಿಭಾಗದ ತಾಲ್ಲೂಕು, ಗ್ರಾಮ ಹಾಗೂ ಬೆಂಗಳೂರುನಗರದಲ್ಲಿ 8ನೇ ತರಗತಿಗಳನ್ನು ಮಾತ್ರ ಪ್ರಾರಂಭಿಸಲಾಗಿದೆ. ಕೇರಳ ಗಡಿಭಾಗದ ಶಾಲೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಆರು ಮತ್ತು 7ನೇ ತರಗತಿ ಆರಂಭವಾಗದ ಶಾಲೆಗಳಲ್ಲಿ ವಿದ್ಯಾಗಮವನ್ನು ಮುಂದುವರೆಸಲಾಗಿದೆ. ಆದರೆ ಹಾಜರಾತಿ … Continued

ಕೊವಿಡ್‌ ನಿಯಮ ಪಾಲಿಸಿ, ಮಧ್ಯಾಹ್ನದ ಊಟ ತನ್ನಿ

ಬೆಂಗಳೂರು: ಇದೇ ತಿಂಗಳು 22ರಿಂದ 6 ರಿಂದ 8ನೇ ತರಗತಿಗಳ ಆರಂಭವಾಗುತ್ತಿರುವುದರಿಂದ ಮಕ್ಕಳ ಸಂಖ್ಯೆ ಶಾಲೆಗಳಲ್ಲಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಶಾಲೆಗಳಲ್ಲಿ ಕೋವಿಡ್ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕೆಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ. 6ರಿಂದ 8ನೇ ತರಗತಿಗಳ ಆರಂಭಕ್ಕೆ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಶುಕ್ರವಾರ ಸುತ್ತೋಲೆ ಹೊರಡಿಸಿದ್ದು, … Continued

ಶಾಲಾ ಶಿಕ್ಷಣಕ್ಕೆ ಈ ಬಾರಿ ಕಡಿಮೆ ಹಣ

ನವದೆಹಲಿ: ಶಾಲಾ ಶಿಕ್ಷಣಕ್ಕಾಗಿ ಕೇಂದ್ರ ಬಜೆಟ್ಟಿನಲ್ಲಿ ಹಣ ನೀಡಿಕೆ ಪ್ರಮಾಣ  ಈ ಬಜೆಟ್‌ನಲ್ಲಿ  ಕುಸಿತ ಕಂಡಿದೆ.  ಶಿಕ್ಷಣ ಸಚಿವಾಲಯದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಮುಂಬರುವ ಹಣಕಾಸು ವರ್ಷದಲ್ಲಿ 54,873.66 ಕೋಟಿ ರೂ.ಗಳನ್ನು ಪಡೆಯಲಿದ್ದು, ಇದು ಎರಡು ವರ್ಷಗಳಲ್ಲಿ ನಿಗದಿಪಡಿಸಿದ ಅತ್ಯಂತ ಕಡಿಮೆ ಬಜೆಟ್ ಆಗಿದೆ. ಕೊರೋನಾ ವೈರಸ್‌ನಿಂದ ತೊಂದರೆಗೊಳಗಾಗಿರುವ   ಶಾಲಾ ಶಿಕ್ಷಣಕ್ಕೆ ಹಂಚಿಕೆ … Continued